producer

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಹೊಸ ಸಿನಿಮಾ ಟೈಟಲ್ ರಿವೀಲ್: ಡೈರೆಕ್ಷರ್ ಯಾರು ಗೊತ್ತೆ?
ಕಳೆದ ಕೆಲವು ದಿನಗಳಿಂದ ಸಿನಿಮಾ ರಂಗದಿಂದ ದೂರಉಳಿದಿದ್ದ ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯಾ ಸಿನಿಮಾ ರಂಗಕ್ಕೆ ಮರಳಿದ್ದಾರೆ. ಈ ಬಾರಿ ನಿರ್ಮಾಪಕಿಯಾಗಿ ರಮ್ಯಾ ಪದಾರ್ಪಣೆ ಮಾಡುತ್ತಿದ್ದಾರೆ.

ನಿರ್ಮಾಪಕರಿಗೆ ನಟ ದರ್ಶನ್ ಬೆದರಿಕೆ ಕರೆ: ಚಾಲೆಂಜಿಂಗ್ ಸ್ಟಾರ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ದೂರು ದಾಖಲು!
ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸ್ಯಾಂಡಲ್ ವುಡ್ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತ: ಅಪಾಯದಿಂದ ಪಾರು!
ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕರಾದ ಸೂರಪ್ಪ ಬಾಬು ಮತ್ತವರ ಕುಟುಂಬಸ್ಥರು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ದೊಡ್ಡತನ ಮೆರೆದ ದೊಡ್ಮನೆ ಸೊಸೆ: ಸಿನಿಮಾಗಾಗಿ ಪುನೀತ್ ಪಡೆದಿದ್ದ ಅಡ್ವಾನ್ಸ್ ಹಣ ನಿರ್ಮಾಪಕರಿಗೆ ಹಿಂದಿರುಗಿಸಿದ ಅಶ್ವಿನಿ!
ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಏರ್ಪಟ್ಟ ಸಾಕಷ್ಟು ಉದಾಹರಣೆ ಇದೆ. ನಿರ್ಮಾಪಕರು ಸಂಭಾವನೆ ಕೊಟ್ಟಿಲ್ಲ ಎಂದು ದೂರುವ ಅನೇಕ ನಟ/ನಟಿಯರಿದ್ದಾರೆ.

ಆಟೋ ರಾಜ, ನಾ ನಿನ್ನ ಬಿಡಲಾರೆ ಸಿನಿಮಾ ನಿರ್ಮಾಪಕ ಸಿ. ಜಯರಾಮ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9 ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಹೆಡ್-ಬುಷ್ ಚಿತ್ರಕ್ಕೆ ಡಾಲಿ ಧನಂಜಯ್ ನಿರ್ಮಾಪಕ
ನಾಯಕ ನಟನಾಗಿ, ವಿಲನ್ ಆಗಿ ಈಗಾಗಲೇ ಅಭಿನಯ ಪ್ರತಿಭೆ ಸಾಬೀತು ಮಾಡಿರುವ ಧನಂಜಯ್ ಅವರು ಇದೀಗ ಹೆಡ್-ಬುಷ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಹೊರಹೊಮ್ಮಿದ್ದಾರೆ.

ನಿರ್ಮಾಪಕನ ಮನೆ ಕಳವು ಪ್ರಕರಣ: ಕಾರು ಚಾಲಕ ಸೇರಿ ಇಬ್ಬರ ಬಂಧನ
ಕನ್ನಡ ಚಿತ್ರ ನಿರ್ಮಾಪಕನ ಮನೆಯಲ್ಲಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದೆ. ಹನುಮಂತನಗರ ಪೊಲೀಸರು ನಿರ್ಮಾಪಕನ ಕಾರು ಸೇರಿದಂತೆ ಇಬ್ಬರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಸುದ್ದಿವಾಹಿನಿ ವಿರುದ್ಧ ರಕ್ಷಿತ್ ಶೆಟ್ಟಿ ಕಿಡಿ: ಬೇರೆಯವರಿಗೆ ಮರ್ಯಾದೆ ಕೊಟ್ಟರೆ ಮಾತ್ರ ನಮಗೆ ಮರ್ಯಾದೆ ಸಿಗೋದು’ ಎಂದ ಪುಷ್ಕರ್
ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ನಟ ರಕ್ಷಿತ್ ಶೆಟ್ಟಿ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಆರಂಭವಾಗಿದೆ.

ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್. ಚಂದ್ರಶೇಖರ್ ನಿಧನ
ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್(69) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

