producer

'ದಿ ಲಂಚ್ ಬಾಕ್ಸ್' ಖ್ಯಾತಿಯ ನಿರ್ಮಾಪಕಿ ಸೆಹರ್ ಅಲಿ ಲತೀಫ್ ಹೃದಯಾಘಾತದಿಂದ ನಿಧನ
ಬಾಲಿವುಡ್‌ನ ನಿರ್ಮಾಪಕಿ ಹಾಗೂ ಕಾಸ್ಟಿಂಗ್ ನಿರ್ದೇಶಕಿ ಸೆಹರ್ ಅಲಿ ಲತೀಫ್ ಸೋಮವಾರ ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅಣ್ಣಯ್ಯ, ರನ್ನ ಸಿನಿಮಾ ನಿರ್ಮಾಪಕ ಎಂ. ಚಂದ್ರಶೇಖರ್ ಇನ್ನಿಲ್ಲ
ಸುದೀಪ್ ನಟನೆಯ 'ರನ್ನ' ಮತ್ತು ರವಿಚಂದ್ರನ್ ನಟನೆಯ ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಎಂ. ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ.

ಸ್ಯಾಂಡಲ್ ವುಡ್ ನಟ, ನಿರ್ದೇಶಕ ದಿನೇಶ್ ಗಾಂಧಿ ವಿಧಿವಶ
ನಟ, ನಿರ್ದೇಶಕ, ನಿರ್ಮಾಪಕ ದಿನೇಶ್ ಗಾಂಧಿ (52) ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. ಪತ್ನಿ, ಪುತ್ರ ಮತ್ತು ಅಪಾರ ಬಂಧು-ಬಳಗವನ್ನು ಅಗಲಿರುವ ಇವರ ಅಂತ್ಯಕ್ರಿಯೆ ಸ್ವಗ್ರಾಮ ಶ್ರೀರಂಗಪಟ್ಟಣದ ನಗುವಿನಹಳ್ಳಿಯಲ್ಲಿ ನಡೆಯಲಿದೆ.

ಹಾಡುಹಗಲೇ ರಸ್ತೆ ಮಧ್ಯೆ ಕಿರುತೆರೆ ನಟಿಗೆ ಚೂರಿ ಇರಿದ ನಿರ್ಮಾಪಕ!
ಕಿರುತೆರೆ ನಟಿ ಮಾಲ್ವಿ ಮಲ್ಹೋತ್ರಾ ಅವರು ಕೇಫೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಮಾರ್ಗ ಮಧ್ಯೆ ಅಡ್ಡಹಾಕಿದ ಯೋಗೇಶ್ ಮಹಿಪಾಲ್ ಸಿಂಗ್ ಚೂರಿ ಇರಿದಿದ್ದಾನೆ.

ವಂಚನೆ ಪ್ರಕರಣ: ನಿರ್ಮಾಪಕ ಆನಂದ್ ಅಪ್ಪುಗೋಳ ಆಸ್ತಿ ಹರಾಜು ಕೋರಿ ಅರ್ಜಿ
ಐಷಾರಾಮಿ ಬಂಗಲೆಗಳು ಸೇರಿದಂತೆ ನಿರ್ಮಾಪಕ ಆನಂದ ಅಪ್ಪುಗೋಳ ಅವರಿ ಸೇರಿದ 110 ಆಸ್ತಿಗಳನ್ನು ಹರಾಜು ಹಾಕುವಂತೆ ಕೋರಿ ಸ್ಥಳೀಯ ಆಡಳಿತ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಕೊರೋನಾ ಸೋಂಕಿನಿಂದ ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ನಿಧನ
ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ (77) ಗುರುವಾರ ಕೊರೊನಾ ವೈರಸ್ ಸೋಂಕಿನಿಂದ ನಿಧನರಾಗಿದ್ದಾರೆ. 'ಕರ್ಮಯೋಗಿ' ಮತ್ತು 'ರಾಜ್ ತಿಲಕ್'ನಂತಹ ಹೆಸರಾಂತ ಚಿತ್ರಗಳನ್ನು ಅನಿಲ್ ಸೂರಿ ನಿರ್ಮಾಣ ಮಾಡಿದ್ದರು

ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ನಿರ್ಮಾಪಕ ಶಶಿಧರ್ ಸಿದ್ಧತೆ!
ದಿಶಾ ಎಂಟರ್ ಪ್ರೈಸಸ್ ಅಡಿಯಲ್ಲಿ D/o ಪಾರ್ವತಮ್ಮ ಸಿನಿಮಾ ನಿರ್ಮಿಸಿದ್ದ ನಿರ್ಮಾಪಕ ಕೆಎಂ ಶಶಿಧರ್ ತಮ್ಮ 2ನೇ ಸಿನಿಮಾ ಶೂಟಿಂಗ್ ಗಾಗಿ ಕಾಯುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಮತ್ತು ರಚಿತಾ ರಾಮ್ ನಟನೆಯ ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದಾರೆ.

ರಿಲೀಸ್ ಮುನ್ನವೇ ಕೋಟಿ, ಕೋಟಿ ಬಾಚಿದ ರಾಬರ್ಟ್: ವಿತರಣೆ ಜವಾಬ್ದಾರಿಯೂ ನಿರ್ಮಾಪಕರದ್ದೇ!
ರಾಬರ್ಟ್' ಬಿಡುಗಡೆ ಆಗಿ ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಹಣ ಗಳಿಸಲಿದೆಯೋ ಗೊತ್ತಿಲ್ಲ. ಆದರೆ ಬಿಡುಗಡೆಗೂ ಮುನ್ನವೇ ಬಹುಕೋಟಿ ರೂ. ಸಂಪಾದನೆ ಮಾಡುತ್ತಿದೆ ಎಂಬ ಸುದ್ದಿ ಗಾಂಧಿನಗರದಿಂದ ಕೇಳಿಬರುತ್ತಿದೆ.

ಬ್ಲ್ಯಾಕ್‍ಮೇಲ್ ಮಾಡಿ ಪದೇ ಪದೇ ಅತ್ಯಾಚಾರ: ನಿರ್ಮಾಪಕನ ವಿರುದ್ಧ ನಟಿ ದೂರು
ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ ನಿರ್ಮಾಪಕನೊಬ್ಬ ನಟಿ ಮೇಲೆ ಅತ್ಯಾಚಾರ ಮಾಡಿರುವ ಆರೋಪವೊಂದು ಕೇಳಿ ಬಂದಿದೆ.

