ದೇಶಕೊರೋನಾ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ: ಪ್ರಧಾನಿ ಮೋದಿ
ಇಡೀ ವಿಶ್ವವೇ ಕೊರೋನಾ ಸಂಕಷ್ಟದಿಂದ ತತ್ತರಿಸಿ ಪುನರುಜ್ಜೀವನಕ್ಕೆ ಮುಂದಾಗುತ್ತಿರುವ ಸಂದರ್ಭದಲ್ಲಿ, ಭಾರತ ಆರ್ಥಿಕತೆ ಸೇರಿದಂತೆ ಎಲ್ಲ ಸವಾಲುಗಳಿಂದ ಸಹಜವಾಗಿ ಹೊರಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.