ವಿಜ್ಞಾನ-ತಂತ್ರಜ್ಞಾನಗ್ಯಾಲಕ್ಸಿ ನೋಟ್ 7 ಮೊಬೈಲ್ ಉತ್ಪಾದನೆ ತಾತ್ಕಾಲಿಕ ಸ್ಥಗಿತಗೊಳಿಸಲು ಸ್ಯಾಮ್ ಸಂಗ್ ನಿರ್ಧಾರ
ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಸ್ಯಾಮ್ ಸಂಗ್ ತನ್ನ ಗ್ಯಾಲಕ್ಸಿ ನೋಟ್ 7 ಸರಣಿಯ ಮೊಬೈಲ್ ಗಳ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗತಗೊಳಿಸಲು ನಿರ್ಧರಿಸಿದೆ ಎಂಬ ವರದಿಗಳು ಪ್ರಕಟವಾಗಿದೆ.