products

ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಮುದ್ರಣ ಕಡ್ಡಾಯ!
ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಎಲ್ಲವೂ ಬೇರೆ ಭಾಷೆಯ ಜೊತೆಗೆ ಕನ್ನಡದಲ್ಲಿಯೂ ಇರಬೇಕು.

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲಾಧಿಕಾರಿ ಕಚೇರಿಯಿದ್ದ ಕಟ್ಟಡವನ್ನು ನಾವು ಅಠಾರ ಎಂದು ಕರೆಯುತ್ತೇವೆ. ಅ ಕಟ್ಟಡದಲ್ಲಿ ಕನ್ನಡ ಸಂಗ್ರಹಾಲಯ’ವನ್ನು ಸರ್ಕಾರ ಸ್ಥಾಪಿಸಲಿದೆ.

ನೆಲ್ಲಿಕಾಯಿಯಿಂದ ಲಾಭದಾಯಕ ಉದ್ಯಮ: ಆದಿಲಾಬಾದ್ ಜಿಲ್ಲೆಯಲ್ಲಿ ಬುಡಕಟ್ಟು ಜನಾಂಗದವರ ಜೀವನಕ್ಕೆ ಆಸರೆ
ತೆಲಂಗಾಣ ರಾಜ್ಯದಲ್ಲಿ ಮೊದಲ ಬಾರಿಗೆ, ಹಿಂದಿನ ಆದಿಲಾಬಾದ್ ಜಿಲ್ಲೆಯ ಆದಿವಾಸಿಗಳು ನೆಲ್ಲಿಕಾಯಿಯಿಂದ ಉಪ್ಪಿನಕಾಯಿ, ಪುಡಿ, ಸುಪಾರಿ, ಕ್ಯಾಂಡಿ, ಮೂರವ ಮತ್ತು ಮುರಬ್ಬದಂತಹ ಆರು ವಿಭಿನ್ನ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಅವುಗಳನ್ನು ಉಟ್ನೂರ್ ಏಜೆನ್ಸಿ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಕೈಗಾರಿಕೆಗೆ ಸ್ಥಾಪನೆಗೆ ಪ್ರೋತ್ಸಾಹ:ಭೂಮಿ ಖರೀದಿಸಿದರೆ ಶೇ 25 ರಷ್ಟು ರಿಯಾಯಿತಿ; ಡಿಸಿಎಂ
ಕೋವಿಡ್-19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ (ಇಎಸ್‌ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ

ರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ: ಸಿಎಂ ಯಡಿಯೂರಪ್ಪ
ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ “ರೈತರು ಮೊದಲು” ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ.

ರೈತರು ಬೆಳೆದ ಉತ್ಪನ್ನಗಳನ್ನು ಸರ್ಕಾರ ಖರೀದಿಸಿ ಅಗತ್ಯವಿರುವವರಿಗೆ ಉಚಿತವಾಗಿ ನೀಡಲಿ:ಸಿದ್ದರಾಮಯ್ಯ
ಲಾಕ್ ಡೌನ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜನರ ಸಹಾಯಕ್ಕೆ ಸರ್ಕಾರ ಮುಂದಾಗದಿದ್ದರೆ ಬೀದಿಗೆ ಬಂದು ಹೋರಾಟ ನಡೆಸುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಲಾಕ್ ಡೌನ್: ರೈತರು ಬೆಳೆದ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ
ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಗೊಳಿಸಿರುವ ಲಾಕ್ ಡೌನ್ ನಿಂದ ರೈತರು ಬೆಳೆದ ಕೃಷಿ ಪರಿಕರಗಳನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ

ಪತಂಜಲಿ ಉತ್ಪನ್ನಗಳ ಪರ ಪ್ರಚಾರ: ಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ವಿರುದ್ಧ ಪ್ರತಿಭಟನೆ
ಪತಂಜಲಿ ಉತ್ಪನ್ನಗಳ ಪರ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ...

ಫ್ಲಿಪ್ ಕಾರ್ಟ್ ಗ್ರಾಹಕರಿಗೆ ಸ್ಥಾಪಕರೇ ಡೆಲಿವರಿ ನೀಡ್ತಾರೆ!
ದೇಶದ ಅತಿದೊಡ್ಡ ಆನ್ ಲೈನ್ ರಿಟೇಲ್ ದೈತ್ಯ ಫ್ಲಿಪ್ ಕಾರ್ಟ್ ನ ಸಂಸ್ಥಾಪಕರಾದ ಸಚಿನ್ ಬನ್ಸಾಲ್ ಮತ್ತು ಬಿನ್ನಿ ಬನ್ಸಾಲ್ ಅವರು ಬಿಗ್ ಬಿಲಿಯನ್ ಡೇ...

