ರಾಜ್ಯಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್ಕೆ ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆ
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ. ಎನ್ಕೆ ಲೋಕನಾಥ್ ಅವರನ್ನು ನೇಮಕ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.