ರಾಜ್ಯವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸಚಿವ ಅಶ್ವಥ್ ನಾರಾಯಣಗೆ ಸುರೇಶ್ ಕುಮಾರ್ ಮನವಿ
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿ ಇ ಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.