ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಣ್ಣಪುಟ್ಟ ಮೊತ್ತ ನೀಡಿ ಸಾಂತ್ವನ ಹೇಳುವುದರಿಂದ ಆತ್ಮಹತ್ಯೆ ಪ್ರಕರಣಗಳು ನಿಲ್ಲುವುದಿಲ್ಲ