ದೇಶಮಹಾರಾಷ್ಟ್ರ: ಕಾರು ಡಿಕ್ಕಿ ಹೊಡೆದು ಪ್ರೊಫೆಸರ್ ಸಾವು, ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ
ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.