ರಾಜ್ಯಐಐಎಸ್ಸಿ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತುಕತೆ
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಐಐಎಸ್ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಜೊತೆ ಚರ್ಚೆ ನಡೆಸಿದರು.