ಸೋಶಿಯಲ್ ಮೆಸೇಜಿಂಗ್ ಆ್ಯಪ್ ವಾಟ್ಸ್ ಆಪ್ ನ ಪ್ರತಿಸ್ಪರ್ಧಿ ಟೆಲಿಗ್ರಾಮ್ ಗ್ರಾಹಕರಿಗೆ ತನ್ನ ಇತ್ತೀಚಿನ ಅಪ್ ಡೇಟ್ ನಲ್ಲಿ ಹಲವು ಸೌಲಭ್ಯಗಳನ್ನು ನೀಡಿದೆ.