ದೇಶಲೈಂಗಿಕ ಕಿರುಕುಳದ ವಿರುದ್ಧ ಹೋರಾಡಿದ್ದಕ್ಕೆ ನೌಕರಿ ಕಳೆದುಕೊಂಡ ಆರ್ ಜೆ ದಂಪತಿ
ಚೆನ್ನೈ ಆಲ್ ಇಂಡಿಯಾ ರೇಡಿಯೋ ಕಚೇರಿಯಲ್ಲಿ ಕಾರ್ಯಕ್ರಮ ನಿರ್ವಾಹಕರೊಬ್ಬರು ಮಹಿಳೆಗೆ ನೀಡುತ್ತಿದ್ದ ಲೈಂಗಿಕ ಕಿರುಕುಳದ ವಿರುದ್ಧ ಹೋರಾಡಿದ್ದಕ್ಕೆ ದಂಪತಿಗಳನ್ನು ಕೆಲಸದಿಂದಲೇ ತೆಗೆದುಹಾಕಿರುವ ಘಟನೆ ಧರ್ಮಪುರಿಯಲ್ಲಿ ನಡೆದಿದೆ...