2020 ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿರುದ್ಧ ಕರ್ನಾಟಕದ ಶಿಕ್ಷಣ ಸಚಿವರು ಮತ್ತು ತಜ್ಞರು ವಿರೋಧ ವ್ಯಕ್ತ ಪಡಿಸಿದ್ದಾರೆ.