ದೇಶಬಲವಂತದ ಧಾರ್ಮಿಕ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರ ಅಂಕಿತ
ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಬಲವಂತದ ಅಥವಾ ಅಪ್ರಾಮಾಣಿಕ ಧಾರ್ನಿಕ ಮತಾಂತರಕ್ಕೆ ನಿಷೇಧ ಹೇರುವ "ಯುಪಿ ಕಾನೂನುಬಾಹಿರ ಧಾರ್ನಿಕ ಮತಾಂತರದ ನಿಷೇಧ ಕಾಯ್ದೆ 2020"ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.