Prohibitory Orders

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ನಿಷೇಧಾಜ್ಞೆ ಜಾರಿ
2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಮಣಿಪುರ: ಭೀಕರ ಗುಂಡಿನ ಚಕಮಕಿ; ಜಿರಿಬಾಮ್ ನಲ್ಲಿ ಎರಡು ಮೃತದೇಹ ಪತ್ತೆ; ನಿಷೇಧಾಜ್ಞೆ ಜಾರಿ
ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ನಿನ್ನೆ ಶಂಕಿತ ಉಗ್ರಗಾಮಿಗಳು ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಲೈಶ್ರಾಮ್ ಬಾಲೆನ್ ಮತ್ತು ಮೈಬಮ್ ಕೇಶೋ ಅವರ ಶವಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿರೋಧದ ಹೊರತಾಗಿಯೂ ಮಹಿಷ ಮೂರ್ತಿಗೆ ಪುಷ್ಪಾರ್ಚನೆ, ಮಹಿಷ ದಸರಾಗೆ ಚಾಲನೆ
ಟೌನ್ ಹಾಲ್ ಹೊರತುಪಡಿಸಿ ಮೈಸೂರಲ್ಲಿ ಮಹಿಷ ಆಚರಣೆಗೆ ನಿಷೇಧಜ್ಞೆ ಹೇರಲಾಗಿತ್ತು.

ಮುಂಬೈ ನಲ್ಲಿ ಫೆ.06 ವರೆಗೆ ನಿಷೇಧಾಜ್ಞೆ ಜಾರಿ
ಮುಂಬೈ ನಲ್ಲಿ ಫೆ.06 ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಂತಿ ಕದಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ: ಶ್ರೀರಾಮನ ಮೆರವಣಿಗೆ ವೇಳೆ ಗಲಾಟೆ; ವಾಡಿ ಪಟ್ಟಣದಲ್ಲಿ ನಿಷೇಧಾಜ್ಞೆ!
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ಶ್ರೀರಾಮನ ಮೆರವಣಿಗೆ ವೇಳೆ ನಡೆದ ಜಗಳದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟಲ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರು ಆದೇಶಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ
ರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ
ಶಿಕಾರಿಪುರದಲ್ಲಿ ಸೋಮವಾರ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ.

ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಇಂದು ಪೂಜೆ: ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ, ಎಲ್ಲೆಡೆ ಪೊಲೀಸ್ ಸರ್ಪಗಾವಲು
ಆಳಂದ ತಾಲೂಕಿನ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಕಲಬುರಗಿ ಹೈಕೋರ್ಟ್ ಅವಕಾಶ ನೀಡಿದ್ದು, ಈ ಹಿನ್ನೆಲೆಯಲ್ಲಿ ದರ್ಗಾದಲ್ಲಿರುವ ಶಿವಲಿಂಗಕ್ಕೆ ಶನಿವಾರ ಸ್ವಾಮೀಜಿಗಳು, ಹಿಂದೂಪರ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳು ಪೂಜೆ ಸಲ್ಲಿಸಲಿದ್ದಾರೆ.

