project

6,253 ಕೋಟಿ ರೂ ಮೌಲ್ಯದ 83 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿ ಅಸ್ತು! 30 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ...!
ಅನುಮೋದನೆ ಪಡೆದ ಯೋಜನೆಗಳು ವಿವಿಧ ಕ್ಷೇತ್ರಗಳನ್ನು ಒಳಗೊಂಡಿವೆ. ಸಂಯೋಜಿತ ಕೈಗಾರಿಕಾ ಪಾರ್ಕ್‌ಗಳು, ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ, ಆಹಾರ ಸಂಸ್ಕರಣೆ, ಮಾಹಿತಿ ತಂತ್ರಜ್ಞಾನ ಸೇವೆಗಳು ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಪ್ರಮುಖ ಹೂಡಿಕೆಗಳು ಬರಲಿವೆ.

ಮರುಧಮಲೈನಲ್ಲಿ ವಿಶ್ವದ ಅತಿ ಎತ್ತರದ ಮುರುಗ ಪ್ರತಿಮೆ ಸ್ಥಾಪನೆ; ಯೋಜನೆಗೆ 146.83 ಕೋಟಿ ರೂ ವೆಚ್ಚ: ತಮಿಳು ನಾಡು ಸರ್ಕಾರ ಘೋಷಣೆ
ಯೋಜನೆಯ ಒಟ್ಟು ವೆಚ್ಚ 146.83 ಕೋಟಿ ರೂಪಾಯಿಗಳಾಗಿದ್ದರೆ, ಮರುಧಮಲೈ ವಿಗ್ರಹಕ್ಕೆ ಮಾತ್ರ 110 ಕೋಟಿ ರೂ ವೆಚ್ಚವಾಗಲಿದೆ.

ಬೆಂಗಳೂರು: ವಾಣಿಜ್ಯ ಸಂಕೀರ್ಣಗಳ ನವೀಕರಣ ಯೋಜನೆ, ಪುನರ್ ಆರಂಭಕ್ಕೆ ಬಿಡಿಎ ಮುಂದು!
ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಏಳು ವಾಣಿಜ್ಯ ಸಂಕೀರ್ಣಗಳನ್ನು ಮರು ನಿರ್ಮಾಣ ಮಾಡುವುದರೊಂದಿಗೆ ಬಾಡಿಗೆಯಲ್ಲಿ ಆರು ಪಟ್ಟು ಹೆಚ್ಚು ಆದಾಯ ಗಳಿಸುವ ಬಿಡಿಎ ಯೋಜನೆಗೆ ಹಿಂದಿನ ಸರ್ಕಾರ 2019 ಅಕ್ಟೋಬರ್ ನಲ್ಲಿ ತಡೆ ಹಿಡಿಯುವ ಮೂಲಕ ತೀವ್ರ ಹೊಡೆತ ನೀಡಿತ್ತು.

7 ವರ್ಷಗಳ ಬಳಿಕ ಕಣ್ಮಿಣಿಕೆ ಹಂತ-1 ಯೋಜನೆ ಪುನರಾರಂಭಕ್ಕೆ ಬಿಡಿಎ ಮುಂದು!
ಅಪಾರ ನಷ್ಟ ಹಿನ್ನೆಲೆಯಲ್ಲಿ ಏಳು ವರ್ಷಗಳ ಹಿಂದೆ ಗುತ್ತಿಗೆದಾರರು ಕೈಬಿಟ್ಟಿದ್ದ ಮೈಸೂರು ರಸ್ತೆಯ ಕಣ್ಮಿಣಿಕೆ ಹಂತ-1 ಯೋಜನೆಗೆ ಮರುಜೀವ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಔರಾದ ತಾಲೂಕಿನ 36 ಕೆರೆ ತುಂಬುವ ಯೋಜನೆ ಮಂಜೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೆಹಕರ ಏತ ನೀರಾವರಿ ಯೋಜನೆ ಹಾಗೂ ಔರಾದ ತಾಲೂಕಿನ 36 ಕೆರೆಗಳು 562 ಕೊಟಿ ಯೋಜನೆಗೂ ಮಂಜೂರಾತಿ ನೀಡಿದ್ದ್ದು ಸಧ್ಯದಲ್ಲೇ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೇಕೆದಾಟು ಪಾದಯಾತ್ರೆಯಲ್ಲಿ ನಮ್ಮೊಂದಿಗೆ ಕೈಜೋಡಿಸಿ: ಜನತೆಗೆ ಕಾಂಗ್ರೆಸ್ ಮನವಿ
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜ.9ರಿಂದ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೊಂದು ಪಕ್ಷಾತೀತ ಹೋರಾಟವಾಗಿದೆ. ಜನರು ಈ ಹೋರಾಟದಲ್ಲಿ ಕೈಜೋಡಿಸಿ ಸರ್ಕಾರ ಮೇಲುಗೈ ಸಾಧಿಸುವಂತೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಆಹಾರ ತ್ಯಾಜ್ಯದಿಂದ ಅಡುಗೆ ಅನಿಲ: ಜಾರ್ಖಂಡ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ
ಈ ಬಯೊ ಗ್ಯಾಸ್ ಪ್ಲ್ಯಾಂಟ್ ಕಾರ್ಯಾರಂಭಗೊಂಡಿದ್ದು ದಿನಕ್ಕೆ 100 ಕೆ.ಜಿ ಆಹಾರ ತ್ಯಾಜ್ಯವನ್ನು 8 ಕೆ.ಜಿ ಅಡುಗೆ ಅನಿಲವನ್ನಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ.

ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆ ಬೇಡ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಬೆಂಗಳೂರು ಗ್ರಾಮೀಣ ಪ್ರದೇಶ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು ರಿಂಗ್ ರಸ್ತೆ ಯೋಜನೆ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ: ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ
ಉದ್ದೇಶಿತ ಬೆಂಗಳೂರು ವರ್ತುಲ ರಸ್ತೆ ಯೋಜನೆ ಬೆಂಗಳೂರು ಸುತ್ತಮುತ್ತ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

