ಪೇಪರ್ ಬಾಯ್ ಗಳು, ಬಸ್ ಅಥವಾ ಅಟೋದಲ್ಲಿ ಕೆಲಸಕ್ಕೆ ಹೋಗುವಷ್ಟು ಹಣವಿಲ್ಲದೆ ಕಾಲ್ನಡಿಗೆಯಲ್ಲಿ ತೆರಳುವ ಕಾರ್ಮಿಕರು ಮತ್ತಿತರ ಅಶಕ್ತ ವರ್ಗದ ಮಂದಿಗೆ ರೀಸೈಕಲ್ ಮಾಡಲಾದ ಸೈಕಲ್ ಗಳನ್ನು ಉಚಿತವಾಗಿ ನೀಡಲಾಗುತ್ತಿದೆ