ದೇಶಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ದರ ಶೇ.11ಕ್ಕೆ ಹೆಚ್ಚಳ- ಎಸ್ ಅಂಡ್ ಪಿ ಅಂದಾಜು
ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತೆ ಶೇ. 11 ರಷ್ಟು ಇರಲಿದೆ ಎಂದು ಎಸ್ ಅಂಡ್ ಪಿ ಜಾಗತಿಕ ರೇಟಿಂಗ್ ಸಂಸ್ಥೆ ಗುರುವಾರ ಅಂದಾಜಿಸಿದೆ. ಆದರೆ, ವ್ಯಾಪಕ ಲಾಕ್ ಡೌನ್ ನಿಂದ ಆರ್ಥಿಕತೆ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಹೇಳಿದೆ.