ವಿದೇಶಹಾರ್ಮುಜ್: ತೈಲ ಟ್ಯಾಂಕರ್ ಮೇಲೆ ಮತ್ತೆ ಕ್ಷಿಪಣಿ ದಾಳಿ; ಹಡಗಿನಲ್ಲಿ ಭಾರೀ ಬೆಂಕಿ, ತನಿಖೆ ಆರಂಭ
ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಹಡಗುಗಳು ಎಚ್ಚರಿಕೆಯಿಂದ ಸಂಚರಿಸಬೇಕು ಹಾಗೂ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಯುಕೆಎಂಟಿಒ ಸೂಚಿಸಿದೆ.