ದೇಶYemen ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!
ಅದೃಷ್ಟವಶಾತ್, ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ 14 ಮಂದಿ ಸಿಬ್ಬಂದಿಯನ್ನು ಯೆಮನ್ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಸುರಕ್ಷಿತವಾಗಿ ರಕ್ಷಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.