projects

ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಉತ್ತರ ಕರ್ನಾಟಕದ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಧಾರ
ದಶಕಗಳಿಂದ ನಡೆಯುತ್ತಿರುವ ಪ್ರಾದೇಶಿಕ ನಿರ್ಲಕ್ಷ್ಯವನ್ನು ನಿಭಾಯಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ತುರ್ತು ಪತ್ರ ಬರೆದಿದ್ದಾರೆ.

4,071 ಕೋಟಿ ರೂ. ಹೂಡಿಕೆಯ 88 ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 10,585 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ್
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಯಿತು.

ಗಣಿಗಾರಿಕೆ ಪೀಡಿತ 4 ಜಿಲ್ಲೆಗಳಲ್ಲಿ ಪುನಶ್ಚೇತನ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತರಾಟೆ
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಪುನಶ್ಚೇತನ ಯೋಜನೆಗಳ ಮೇಲ್ವಿಚಾರಣೆ ನಡೆಸುತ್ತಿದ್ದು, 7,928.78 ಕೋಟಿ ರೂಪಾಯಿ ವೆಚ್ಚವನ್ನು ಒಳಗೊಂಡಿರುವ 358 ಕಾಮಗಾರಿಗಳಿಗೆ ಅಗತ್ಯ ಅನುಮೋದನೆಗಳು ದೊರೆತಿವೆ.

5,000 ಕೋಟಿ ರೂ. ಹೂಡಿಕೆಯ 2 ಒಪ್ಪಂದಕ್ಕೆ ಫಾಕ್ಸ್ಕಾನ್ ಸಹಿ!
ತೈವಾನ್ ಮೂಲದ ಐಫೋನ್ ತಯಾರಕ ಫಾಕ್ಸ್ಕಾನ್ 13,000 ಉದ್ಯೋಗಗಳನ್ನು ಸೃಷ್ಟಿಸುವ ಅಂದಾಜು 5,000 ಕೋಟಿ ರೂಪಾಯಿ ಹೂಡಿಕೆಯ ಎರಡು ಯೋಜನೆಗಳಿಗೆ ಸಹಿ ಹಾಕಿದ್ದು, ಈ ಮೂಲಕ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.

ನಾಳೆ ಶಿವಮೊಗ್ಗ, ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಹಲವು ಯೋಜನೆಗಳಿಗೆ ಚಾಲನೆ
ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸೋಮವಾರ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬಿಬಿಎಂಪಿ ಎಂಜಿನಿಯರ್ಗಳು ಯೋಜನೆಗಳನ್ನು ಸರಿಯಾಗಿ ನಿರ್ವಹಿಸಬೇಕು: ತುಷಾರ್ ಗಿರಿನಾಥ್
ಜನರಿಗೆ ಅನುಕೂಲವಾಗುವಂತೆ ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು, ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಎಂಜಿನಿಯರ್ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಅನುಷ್ಠಾನದಲ್ಲಿ ವಿಳಂಬತೆ: ರಾಜ್ಯಾದ್ಯಂತ ಅನೇಕ ಯೋಜನೆಗಳು ಆಮೆಗತಿಯಲ್ಲಿ!
ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಸಾಕಷ್ಟು ಮೂಲಸೌಕರ್ಯಗಳ ಅಗತ್ಯತೆಯ ನಡುವಿನ ಹೊಂದಾಣಿಕೆಯ ಕಾರಣದಿಂದ ರಾಜ್ಯಾದ್ಯಂತ ಅನೇಕ ಯೋಜನೆಗಳು ಬಾಕಿ ಉಳಿದಿದ್ದು, ಆಮೆಗತಿಯಲ್ಲಿ ಸಾಗುತ್ತಿವೆ.

ಚುನಾವಣೆ ಹೊಸ್ತಿಲಲ್ಲಿರುವ ಉತ್ತರಾಖಂಡ್ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಿಸಿದ ಪ್ರಧಾನಿ ಮೋದಿ
ಚುನಾವಣೆ ಹೊಸ್ತಿಲಲ್ಲಿರುವ ಉತ್ತರಾಖಂಡ್ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ 18,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಶನಿವಾರ ಘೋಷಿಸಿದ್ದಾರೆ.

ಕೇಂದ್ರ ಸಚಿವ ಜೋಷಿ, ವಿಮಾನಯಾನ ಸಚಿವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.

