projects

ನಿಖರ ಸಮಯದಲ್ಲಿ ಯೋಜನೆಗಳ ಪ್ರಗತಿಯನ್ನು ತಿಳಿಯಲು ಡಿಜಿಟಲ್ ಡ್ಯಾಶ್ ಬೋರ್ಡ್: ಸಿಎಂ ಉದ್ಘಾಟನೆ
ಡಿಜಿಟಲ್ ಸಿಎಂ ಡ್ಯಾಶ್ ಬೋರ್ಡ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತದೆ. ಪ್ರಧಾನ ಮಂತ್ರಿ ಕಚೇರಿಯಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವ್ಯವಸ್ಥೆಗಳ ಮಾದರಿಯಲ್ಲಿ ಸಿಎಂ ಡ್ಯಾಶ್ ಬೋರ್ಡ್ ನ್ನು ರಚಿಸಲಾಗಿದೆ.

ಯೋಜನೆಗಳ ವೇಗಗೊಳಿಸಲು ಟಿಡಿಆರ್ ಸರಳೀಕರಣಕ್ಕೆ ವಿಧೇಯಕ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಯೋಜನೆಗಳ ವೇಗಗೊಳಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ವರ್ಗಾಯಿಸಬಹುದಾದ ಅಭಿವೃದ್ಧಿ (ಟಿಡಿಆರ್) ಸರಳೀಕರಣಗೊಳಿಸುವ ಕುರಿತು ಪ್ರತ್ಯೇಕ ವಿಧೇಯಕವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ದೆಹಲಿಯಿಂದ ವಾಪಸ್ಸಾದ ಸಿಎಂ ಬೊಮ್ಮಾಯಿ: ರಾಜ್ಯದ ಹಲವು ಯೋಜನೆಗಳಿಗೆ ಕೇಂದ್ರ ಒಪ್ಪಿಗೆ
ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಗರಕ್ಕೆ ಬುಧವಾರ ವಾಪಸ್ಸಾಗಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೂರನೇ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ಭೇಟಿ!
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇನ್ನೂ ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.!

ವಾರಾಣಸಿಯಲ್ಲಿ 614 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ!
ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರಕ್ಕೆ ದೀಪಾವಳಿಗೂ ಮುನ್ನ ಭರ್ಜರಿ ಉಡುಗೊರೆ ನೀಡಿದ್ದಾರೆ.

ಇಚ್ಛಾಶಕ್ತಿಯ ಕೊರತೆ: ಉತ್ತರ ಕನ್ನಡ ಜಿಲ್ಲೆಯ 88 ಪ್ರವಾಸೋದ್ಯಮ ಯೋಜನೆಗಳು ತಟಸ್ಥ
ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ. ಆದರೆ ಪ್ರವಾಸಿ ತಾಣಗಳನ್ನು ಶೋಧಿಸಿ ...

ರೇರಾ ಕಾಯ್ದೆ ಉಲ್ಲಂಘಿಸಿದವರ ಸಂಖ್ಯೆ 900ಕ್ಕೂ ಅಧಿಕ, ಆದರೂ ಆಗಿಲ್ಲ ಶಿಕ್ಷೆ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ಮಾಡಿರುವ ಪಟ್ಟಿಯಲ್ಲಿ 973 ...

ಈಗ ಶಂಕುಸ್ಥಾಪನೆ ನೆರವೇರಿಸಿರುವ ಯೋಜನೆಗಳನ್ನು ನಾನೇ ಉದ್ಘಾಟಿಸುತ್ತೇನೆ: ಲೇಹ್ ನಲ್ಲಿ ಪ್ರಧಾನಿ ಮೋದಿ
ಜಮ್ಮು-ಕಾಶ್ಮೀರದಲ್ಲಿ ಈಗ ಶಂಕುಸ್ಥಾಪನೆ ಮಾಡಿರುವ ಯೋಜನೆಗಳನ್ನು ನಾನೇ ಉದ್ಘಾಟಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹೆದ್ದಾರಿಗಳಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕಾಗಿ 1,800 ಯೋಜನೆಗಳು!
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಕೇಂದ್ರ ಸರ್ಕಾರ ಸುಮಾರು 60,000 ಕಿ.ಮೀ ವ್ಯಾಪ್ತಿಯಪ್ಪಿ ಒಟ್ಟು 1,800 ಯೋಜನೆಗಳನ್ನು ಪ್ರಾರಂಭಿಸಲಿವೆ.

