ಕ್ರೀಡೆಬಹುಮಾನಕ್ಕಾಗಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ ಮಂಜಿತ್ ಚಿಲ್ಲರ್?
ಪ್ರೊ.ಕಬ್ಬಡ್ಡಿ ಮೂಲಕ ತಮ್ಮನ್ನು ಗುರ್ತಿಸಿಕೊಳ್ಳುತ್ತಿರುವ ಕಬ್ಬಡ್ಡಿ ಆಟಗಾರರಾದ ಮಂಜಿತ್ ಚಿಲ್ಲರ್ ಹಾಗೂ ರಾಕೇಶ್ ಕುಮಾರ್ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಬಹುಮಾನ ಪಡೆಯುವ ಸಲುವಾಗಿ ನಕಲಿ ಪ್ರಮಾಣಪತ್ರವೊಂದನ್ನು ಇಬ್ಬರು...