ರಾಜಕೀಯಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ನೀಡುವ 'ಗೃಹಲಕ್ಷ್ಮಿ' ಯೋಜನೆ; ಕಾಂಗ್ರೆಸ್ ಭರವಸೆ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ.