ರಾಜಕೀಯಶೀಘ್ರ ಸಂಪುಟ ವಿಸ್ತರಣೆಗೆ, ಸೋತವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಪ್ರತಿಕ್ರಿಯೆ ಇಲ್ಲ: ಯಡಿಯೂರಪ್ಪ
ವಿಧಾನಸಭಾ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕಲ್ಪಿಸಲಿದ್ದು, ಇದಕ್ಕಾಗಿ ಆದಷ್ಟು ಬೇಗ ಮಂತ್ರಿಮಂಡಲ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.