ಸಿನಿಮಾ ಸುದ್ದಿಪ್ರಮೋದ್ ಶೆಟ್ಟಿ ಅಭಿನಯದ 'ಜಲಂಧರ' ಚಿತ್ರ ನವೆಂಬರ್ 29ಕ್ಕೆ ತೆರೆಗೆ
'ಲಾಫಿಂಗ್ ಬುದ್ಧ' ಚಿತ್ರದ ಮೂಲಕ ಮೊದಲ ಬಾರಿ ಪೂರ್ಣ ಪ್ರಮಾಣದ ನಾಯಕನಾಗಿ ಸಿನಿ ಪ್ರೇಮಿಗಳ ಮೆಚ್ಚುಗೆ ಗಳಿಸಿದ್ದ ಪ್ರಮೋದ್ ಶೆಟ್ಟಿ ಅವರೀಗ 'ಜಲಂಧರ' ಸಿನಿಮಾದಲ್ಲಿ ನಟಿಸಿದ್ದು, ಚಿತ್ರ ನವೆಂಬರ್ 29ಕ್ಕೆ ಬಿಡುಗಡೆಯಾಗಲಿದೆ.