ದೇಶಪಾಕ್ ಪರ ಬೇಹುಗಾರಿಕೆ: ಕೇರಳ ಪ್ರವಾಸೋದ್ಯಮ ಬಗ್ಗೆ ಪ್ರಚಾರಕ್ಕೆ ಆರೋಪಿ ಜ್ಯೋತಿ ಮಲ್ಹೋತ್ರಾ ನೇಮಕ!
ಕೇರಳ ಪ್ರವಾಸೋದ್ಯಮ ಇಲಾಖೆಯೇ ಕರೆಸಿಕೊಂಡು ಪ್ರಚಾರದ ವಿಡಿಯೋ ಮಾಡಿದ್ದು, ಇಲಾಖೆ ಪರವಾಗಿ ಜ್ಯೋತಿ ಸೇರಿದಂತೆ ಸಾಮಾಜಿಕ ಜಾಲತಾಣದ ಹಲವು ಇನ್ ಫ್ಲುಯೆನ್ಸ್ ರ್ ಗಳು ಕಳೆದರಡು ವರ್ಷಗಳಿಂದ ಕೆಲಸ ಮಾಡಿದ್ದರು.