ದೇಶಲಿಂಗ ಸಮಾನತೆ ಆಧಾರಿತ 'ಲಾಪತಾ ಲೇಡಿಸ್' ಚಿತ್ರ ಸುಪ್ರೀಂ ಕೋರ್ಟ್ ನಲ್ಲಿ ಪ್ರದರ್ಶನ!
ಸುಪ್ರೀಂ ಕೋರ್ಟ್ನೊಳಗೆ ಲಿಂಗ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿ ವೈ ಚಂದ್ರಚೂಡ್ ಅವರ ಸೂಚನೆಯಂತೆ ಸುಪ್ರೀಂ ಕೋರ್ಟ್ ಆಡಳಿತ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.