promoted

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಲವರಿಗೆ ಮುಂಬಡ್ತಿ, ಕೆಲವರಿಗೆ ವರ್ಗಾವಣೆ
ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಒಟ್ಟು 68 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಮುಂಬಡ್ತಿಗೆ ಆದೇಶಿಸಿದೆ.

CRPF ಅಡುಗೆ ಸಿಬ್ಬಂದಿಗೆ ಬಡ್ತಿ: 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು!
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿನ (ಸಿಆರ್‌ಪಿಎಫ್) ಅತ್ಯಂತ ಕೆಳಹಂತದ ಹುದ್ದೆಗಳಾದ ಅಡುಗೆಯವರು ಮತ್ತು ನೀರು ನಿರ್ವಾಹಕರುಗಳಿಗೆ (ವಾಟರ್ ಕ್ಯಾರಿಯರ್) ಇದೇ ಮೊದಲ ಬಾರಿಗೆ ಬಡ್ತಿ ನೀಡಲಾಗಿದೆ.

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ
ಪಾಕಿಸ್ತಾನದ ಪಾಲಿಗೆ ನಡುಕ ಹುಟ್ಟಿಸಿದ್ದ ಅಭಿನಂದನ್ ವರ್ಧಮಾನ್ ಗೆ ಸೇನೆ ದೀಪಾವಳಿ ಗಿಫ್ಟ್ ಕೊಟ್ಟಿದೆ. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರಿಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ ನೀಡಲಾಗಿದೆ.

ನಿವೃತ್ತಿಗೆ 2 ದಿನ ಬಾಕಿ ಇರುವಾಗಲೇ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ
ಎಡಿಜಿಪಿಯಾಗಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿಯೊಂದಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಇಶ್ರಾತ್ ಜಹಾನ್ ಪ್ರಕರಣದ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಬಡ್ತಿ!
ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಗುಜರಾತ್ ಸರ್ಕಾರ ಬಡ್ತಿ ನೀಡಿದೆ.

