Promoters

ಬೆಂಗಳೂರು: ಅಪಾರ್ಟ್ಮೆಂಟ್ ಪ್ರಾಜೆಕ್ಟ್ ಪೂರ್ಣಗೊಳಿಸಲು ಮನೆ ಖರೀದಿದಾರರಿಗೆ ರೇರಾ ಕೋರ್ಟ್ ಅಧಿಕಾರ!
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ನ್ಯಾಯಾಲಯವು ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವ 65 ಅಪಾರ್ಟ್‌ಮೆಂಟ್ ವಸತಿ ಯೋಜನೆಯ ನಿಜವಾದ ಪ್ರವರ್ತಕರೆಂದು ಮನೆ ಖರೀದಿದಾರರಿಗೆ ಅಧಿಕಾರ ನೀಡಿದೆ. ಆವರಣದೊಳಗೆ ಅವರು ನಿರ್ಮಿಸುತ್ತಿರುವ 10 ಅಪಾರ್ಟ್‌ಮೆಂಟ್‌ಗಳ ಮಾರಾಟದ ಮೊತ್ತವನ್ನು ಬಳಸಲು ಹಸಿರು ನಿಶಾನೆ ತೋರಿಸಿದೆ.

ವೆಬ್ ಸೈಟ್ ನಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಹಣಕಾಸು ಮತ್ತು ಇತರ ವಿವರಗಳನ್ನು ಪ್ರವರ್ತಕರು ನೀಡಬೇಕು: ರೇರಾ
ರಾಜ್ಯದ 1,437 ಪ್ರವರ್ತಕರು ಕೂಡಲೇ ತಮ್ಮ ತ್ರೈಮಾಸಿಕ ಹಣಕಾಸು ಮತ್ತು ಇತರ ವಿವರಗಳನ್ನು ವೆಬ್ ಸೈಟ್ ನಲ್ಲಿ ವಿವರ ನೀಡಬೇಕು ಇಲ್ಲದಿದ್ದರೆ ದಂಡ ಪಾವತಿಸಬೇಕೆಂದು ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ-ಕರ್ನಾಟಕ(ರೇರಾ-ಕೆ) ಎಚ್ಚರಿಕೆ ನೀಡಿದೆ.

