ದೇಶಅಕ್ಷಯ್ ಕುಮಾರ್ ಜಾಹೀರಾತು ಟ್ವೀಟ್ ಮಾಡಿದ ನಿತಿನ್ ಗಡ್ಕರಿ; ಭಾರೀ ಟೀಕೆಗೆ ಗುರಿ!
ಆರು ಏರ್ಬ್ಯಾಗ್ಗಳನ್ನು ಹೊಂದಿರುವ ಸುರಕ್ಷಿತ ಕಾರುಗಳನ್ನು ಪ್ರಚಾರ ಮಾಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ ನಟ ಅಕ್ಷಯ್ ಕುಮಾರ್ ಅವರನ್ನು ಒಳಗೊಂಡ ಜಾಹೀರಾತು ವರದಕ್ಷಿಣೆಯನ್ನು ಉತ್ತೇಜಿಸುವಂತೆ ತೋರುತ್ತದೆ ಎಂದು ಟ್ವಿಟ್ಟರ್ನಲ್ಲಿ ಟೀಕೆ ಕೇಳಿಬರುತ್ತಿದೆ.