Promotion

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್
ರಾಜ್ಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಬಡ್ತಿ, ವರ್ಗಾವಣೆ ಕಡತಗಳ ಕಳುಹಿಸದಿರಿ: ಅರಣ್ಯ ಇಲಾಖೆಗೆ ಮುಖ್ಯಮಂತ್ರಿಗಳ ಕಚೇರಿ ಸೂಚನೆ
ರಾಜ್ಯ

ಬಡ್ತಿ, ವರ್ಗಾವಣೆ ಕಡತಗಳ ಕಳುಹಿಸದಿರಿ: ಅರಣ್ಯ ಇಲಾಖೆಗೆ ಮುಖ್ಯಮಂತ್ರಿಗಳ ಕಚೇರಿ ಸೂಚನೆ

ಬಡ್ತಿ ಮತ್ತು ವರ್ಗಾವಣೆಗಾಗಿ ಯಾವುದೇ ಕಡತಗಳನ್ನು ಕಳುಹಿಸದಂತೆ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿ ಆದೇಶಿಸಿದೆ.

148 ದೈಹಿಕ ಶಿಕ್ಷಕರ ಮುಂಬಡ್ತಿಗೆ ಅಸ್ತು: ಸುರೇಶ್ ಕುಮಾರ್
ರಾಜ್ಯ

148 ದೈಹಿಕ ಶಿಕ್ಷಕರ ಮುಂಬಡ್ತಿಗೆ ಅಸ್ತು: ಸುರೇಶ್ ಕುಮಾರ್

ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬಡ್ತಿ ಹುದ್ದೆಗಳಲ್ಲಿ ಮೀಸಲಾತಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೊಟೀಸ್ 
ರಾಜ್ಯ

ಬಡ್ತಿ ಹುದ್ದೆಗಳಲ್ಲಿ ಮೀಸಲಾತಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೊಟೀಸ್ 

ಸಂವಿಧಾನ ವಿಧಿ 371(1)ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೊಟೀಸ್ ಜಾರಿ ಮಾಡಿದೆ. ಈ ತಿದ್ದುಪಡಿಯಲ್ಲಿ ಹೈದರಾಬಾದ್-ಕರ್ನಾಟಕ ಭಾಗದ ಜನರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲಾಗುತ್ತದೆ.

ಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿ ವಿಶೇಷ ಬಡ್ತಿ ಪಡೆದ ದೆಹಲಿಯ ಮೊದಲ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೆಬಲ್!
ದೇಶ

ಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿ ವಿಶೇಷ ಬಡ್ತಿ ಪಡೆದ ದೆಹಲಿಯ ಮೊದಲ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೆಬಲ್!

 ಕಾಣೆಯಾದ ಮಕ್ಕಳ ಪತ್ತೆಗಾಗಿ ಔಟ್ ಆಫ್ ಟರ್ನ್ ಪ್ರಮೋಷನ್ ಅಡಿಯಲ್ಲಿ ವಿಶೇಷ ಬಡ್ತಿ ಪಡೆದ ದೆಹಲಿಯ ಮೊದಲ ಪೊಲೀಸ್ ಎಂಬ ಖ್ಯಾತಿಗೆ  ಮಹಿಳಾ ಹೆಡ್ ಕಾನ್ಸ್ ಟೇಬಲ್ ಒಬ್ಬರು ಪಾತ್ರರಾಗಿದ್ದಾರೆ. ಪೊಲೀಸ್ ಆಯುಕ್ತ ಎಸ್. ಎನ್. ಶ್ರೀವಾಸ್ತವ ಈ ಘೋಷಣೆ ಮಾಡಿದ್ದಾರೆ.  

ಒಡಿಶಾ: ಇಬ್ಬರು ಮೃತ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ!
ದೇಶ

ಒಡಿಶಾ: ಇಬ್ಬರು ಮೃತ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ!

ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಯಡವಟ್ಟಿನಿಂದ ಕೆಲವು ತಿಂಗಳ ಹಿಂದೆ ನಿಧನರಾದ ಇಬ್ಬರು ಶಿಕ್ಷಕರನ್ನು ಜಗತ್ಸಿಂಗ್‌ಪುರ ಜಿಲ್ಲೆಗೆ ಬಡ್ತಿ ನೀಡಿ ಮುಖ್ಯೋಪಾಧ್ಯಾಯರನ್ನಾಗಿ ನೇಮಿಸಲಾಗಿದೆ.

ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಡ್ತಿ ನೀಡಿ: ಕಾರ್ಯಪಡೆಯಿಂದ ಸಲಹೆ
ರಾಜ್ಯ

ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಡ್ತಿ ನೀಡಿ: ಕಾರ್ಯಪಡೆಯಿಂದ ಸಲಹೆ

ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಿ ಎಂದು ಕಾರ್ಯಪಡೆ ಸಮಿತಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಅವರಿಗೆ ಸಲಹೆ ನೀಡಿದೆ.

ಇನ್ನು 10 ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಡುತ್ತೇವೆ: ಎಂ ಬಿ ಪಾಟೀಲ್
ರಾಜ್ಯ

ಇನ್ನು 10 ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಡುತ್ತೇವೆ: ಎಂ ಬಿ ಪಾಟೀಲ್

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೃಹ ಮತ್ತು ಹಣಕಾಸು ಇಲಾಖೆಯ ಹಿರಿಯ ...

ಬಡ್ತಿ ಮೀಸಲಾತಿಗೆ ಸುಪ್ರೀಂಕೋರ್ಟ್ ಅಸ್ತು ಸ್ವಾಗತಾರ್ಹ: ಪ್ರಿಯಾಂಕ್ ಖರ್ಗೆ
ರಾಜ್ಯ

ಬಡ್ತಿ ಮೀಸಲಾತಿಗೆ ಸುಪ್ರೀಂಕೋರ್ಟ್ ಅಸ್ತು ಸ್ವಾಗತಾರ್ಹ: ಪ್ರಿಯಾಂಕ್ ಖರ್ಗೆ

ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೂತನ ಕಾಯಿದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದ ಪರಿಶಿಷ್ಟ ...