ಸಿನಿಮಾ ಸುದ್ದಿಫಸ್ಟ್ ಹಾಫ್ ಫ್ರೀ, ಸೆಕೆಂಡ್ ಹಾಫ್ಗೆ ಟಿಕೆಟ್: 'ನಾಟ್ ಔಟ್' ಚಿತ್ರತಂಡದಿಂದ ವಿನೂತನ ಪ್ರಚಾರ ತಂತ್ರ!
ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಚಿತ್ರತಂಡ ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ತಿಳಿಸುವ ಉದ್ದೇಶದಿಂದ ಫಸ್ಟ್ ಆಫ್ ಸಿನಿಮಾವನ್ನು ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ ನೀಡಿದೆ.