Promotions

RDPR ಇಲಾಖೆ ಅಧಿಕಾರಿ, ನೌಕರರ ಬಡ್ತಿಯಲ್ಲಿ ಮೀಸಲಾತಿ: ಸಚಿವ ಹೆಚ್.ಸಿ ಮಹದೇವಪ್ಪ
ಬುದ್ಧ, ಬಸವಣ್ಣನ ಆಳ್ವಿಕೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇತ್ತು, ಅದು ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿತ್ತು. ಆರ್‌ಡಿಪಿಆರ್ ಸಿಬ್ಬಂದಿ ಕೂಡ ಗ್ರಾಮ ಸ್ವರಾಜ್‌ಗಾಗಿ ಕೆಲಸ ಮಾಡಬೇಕು.

ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ
2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಾಹಿರಾತುಗಳ ಮೂಲಕ ಸೆಲೆಬ್ರಿಟಿಗಳು ಜನರ ದಿಕ್ಕುತಪ್ಪಿಸಿದರೆ ಜೋಕೆ: ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ
ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು ಸೌಂದರ್ಯ ವರ್ಧಕಗಳ ಜಾಹೀರಾತು ನೀಡುವುದು ಸಾಮಾನ್ಯ. ಹಣ ಪಡೆದು ಸೌಂದರ್ಯ ವರ್ಧಕಗಳು ಮತ್ತು ಬ್ಯೂಟಿ ಪ್ರಾಡಕ್ಟ್ ಗಳನ್ನು ಪ್ರಚಾರ ಮಾಡುವ ಸ್ಟಾರ್ ಗಳು ಇನ್ನು ಮುಂದೆ ಹಾಗೆ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಇಂತಹ ಹಣ ಪಡೆದು ಪ್ರಚಾರ ಮಾಡುವ ಜಾಹೀರಾತುಗಳಿಗೆ ಕಟ್ಟುನಿಟ್ಟಿನ ನಿಯಮ ಹೊರಡಿಸಿದೆ.

ಹೆಡ್ ಬುಷ್ ಸಿನಿಮಾ ಪ್ರಚಾರಕ್ಕೆ ಧನಂಜಯ್ ಮತ್ತು ತಂಡಕ್ಕೆ ರೆಟ್ರೋ ಗೆಟಪ್!
ಧನಂಜಯ್ ಮತ್ತು ಇತರ ಕಲಾವಿದರು ಬೆಲ್ ಬಾಟಂ ತೊಟ್ಟು ಅಂಬಾಸಿಡರ್ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಇವರ ಪ್ರಚಾರ ತಂತ್ರಗಳ ಬಗ್ಗೆ ಹೆಡ್ ಬುಷ್ ತಂಡ ಸಂತೋಷಪಡುತ್ತಿದೆ. ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗ್ತಿದೆ. ಈ ಹಿನ್ನೆಲೆಯಲ್ಲಿ ಧನಂಜಯ್, ನಿರ್ಮಾಪಕರನ್ನೊಳಗೊಂಡ ತಂಡ ವಿಶ್ವ ಪರ್ಯಟನೆ ಮಾಡ್ತಾ, ಸಿನಿಮಾ ಪ್ರಚಾರ ಮಾಡುತ್ತಿದೆ.

ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ
ಮುಂಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ನೀಡುವುದರ ಪರವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದು, ಶೇ.22.5 ರಷ್ಟು ಮೀಸಲು ನೀಡಬೇಕೆಂದು ಹೇಳಿದೆ.

