ದೇಶ1984 ಸಿಖ್ ವಿರೋಧಿ ದಳ್ಳುರಿ: ನಾಳೆ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟ?
1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ತೀರ್ಪನ್ನು ದೆಹಲಿ ಹೈಕೋರ್ಟ್ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.