ದೇಶPassport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!
ಪಾಸ್ಪೋರ್ಟ್ಗಳನ್ನು ನೀಡುವ ಮೊದಲು ವಿವಿಧ ಸರ್ಕಾರಿ ಸಂಸ್ಥೆಗಳ ಮೂಲಕ ವ್ಯಾಪಕ ಪರಿಶೀಲನೆ ಮತ್ತು ದೃಢೀಕರಣ ಪ್ರಕ್ರಿಯೆ ನಡೆಸಲಾಗುತ್ತದೆ. ಆದಾಗ್ಯೂ, ಪಾಸ್ಪೋರ್ಟ್ನ ಪ್ರಮುಖ ಕಾನೂನು ಉದ್ದೇಶವೆಂದರೆ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಅನುಮತಿ ನೀಡುವುದು.