ದೇಶಲಖನೌ: ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ತಾಯಿ, ನಿಕಟವರ್ತಿಗಳಿಗೆ ಸೇರಿದ 8 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಲಖನೌದಲ್ಲಿ ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿಯಾಗಿರುವ ಮುಖ್ತಾರ್ ಅನ್ಸಾರಿ ಅವರ ಕುಟುಂಬದ ಸದಸ್ಯರು ಮತ್ತು ಆಪ್ತ ಸಹಾಯಕನ ಹೆಸರಿನಲ್ಲಿ ನೋಂದಾಯಿಸಲಾದ 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.