ರಾಜ್ಯಆದಾಯ ಹೆಚ್ಚಳಕ್ಕೆ ಕ್ರಮ: 8 ಲಕ್ಷ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ತರಲು ಬಿಬಿಎಂಪಿ ಮುಂದು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಂಡಿದ್ದು, ಇನ್ನೂ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿಗಳನ್ನು ಪತ್ತೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.