ದೇಶಯೋಗಿ ಹಾದಿಯಲ್ಲಿ ಮಧ್ಯಪ್ರದೇಶ ಸರ್ಕಾರ; ಪ್ರತಿಭಟನಾಕಾರರಿಂದ ಹಾನಿಗೊಳಗಾದ ಆಸ್ತಿಯನ್ನು ಅವರಿಂದಲೇ ಮರಳಿ ಪಡೆಯಲು ಮಸೂದೆ
ಮಧ್ಯಪ್ರದೇಶ ಸರ್ಕಾರ ಉತ್ತರ ಪ್ರದೇಶ ಮಾದರಿಯನ್ನು ಅನುಸರಿಸಲು ಮುಂದಾಗಿದ್ದು ಪ್ರತಿಭಟನಾ ನಿರತರಿಂದ ಹಾನಿಗೊಳಗಾದ ಆಸ್ತಿಯನ್ನು ಪ್ರತಿಭಟನಾ ನಿರತರಿಂದಲೇ ವಾಪಸ್ ಪಡೆಯುವುದಕ್ಕೆ ಅನುವುಮಾಡಿಕೊಡುವ ಮಸೂದೆಯನ್ನು ಮಂಡಿಸಿದೆ.