ನಗರ ಸ್ಥಳೀಯ ಸಂಸ್ಥೆಗಳ ಎಲ್ಲಾ ಆಸ್ತಿ ದಾಖಲೆಗಳ ನಿರ್ವಹಣಾ ವ್ಯವಸ್ಥೆಯ ಸಂಗ್ರಹಾಗಾರವಾದ ಇ-ಆಸ್ಥಿ ಪೋರ್ಟಲ್ ಅನ್ನು ಕಂದಾಯ ಇಲಾಖೆ ಸಹಯೋಗದಲ್ಲಿ ಬೃಹತ್ ಬೆಂಗಳೂರು ಮಹಗಾನಗರ ಪಾಲಿಕೆ (ಬಿಬಿಎಂಪಿ) ಶುಕ್ರವಾರ ಬಿಡುಗಡೆ ಮಾಡಿದೆ.