Property dispute

ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನ ಬರ್ಬರ ಹತ್ಯೆ
ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ
ಗ್ರಾಮ ಪಂಚಾಯತಿ ಕಚೇರಿಗೆ ಆಸ್ತಿ ಪಾಲು ಮಾಡಲು ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಮತ್ತು ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

'ತಾಯಿಯ ಪಾದಗಳನ್ನು ಮುಟ್ಟಿ ಕ್ಷಮೆ ಕೇಳಿ': ಪೋಷಕರ ಆಸ್ತಿ ಕಬಳಿಸಲು ಯತ್ನಿಸಿದ ಮಗನಿಗೆ ಸುಪ್ರೀಂ ಕೋರ್ಟ್ ಛೀಮಾರಿ!
ನೀವು ಹೋಗಿ ನಿಮ್ಮ ತಾಯಿಯ ಪಾದಗಳನ್ನು ಮುಟ್ಟಿ ಕ್ಷಮೆ ಕೇಳಬೇಕು. ನಿಮ್ಮ ಎಲ್ಲಾ ತಪ್ಪುಗಳಿಗೆ ಕ್ಷಮೆ ಯಾಚಿಸಿ, ಎಂದು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಎನ್. ಕೋಟಿಸ್ವರ್ ಸಿಂಗ್ ಅವರಿದ್ದ ಪೀಠವು ಸೂಚಿಸಿತು.

ಹಾಸನ: ಆಸ್ತಿ ವಿವಾದ; ತಂದೆ, ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪಾತಕಿ!
ತಂದೆ ದೇವೇಗೌಡರು ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಇದರಲ್ಲಿ ತನಗೂ ಪಾಲು ನೀಡಿಲ್ಲ ಎಂದು ಮೋಹನ್ ಗೌಡ ಕ್ಯಾತೆ ತೆಗೆದಿದ್ದ ಎನ್ನಲಾಗಿದೆ.

ಬೆಂಗಳೂರು: ಆಸ್ತಿ ವಿವಾದ; ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ!
ಆಕೆಯ ಪತಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ಚರ್ಚಿಸಿದ ನಂತರ 10 ಗುಂಟೆ ಭೂಮಿಯನ್ನು ಸಂಬಂಧಿಕರಿಗೆ ವರ್ಗಾಯಿಸಿದ್ದು. ಪತಿ ತನಗೆ ತಿಳಿಸದೆ ಆಸ್ತಿ ವರ್ಗಾವಣೆ ಮಾಡಿದ್ದರಿಂದ ಮಾಲಾ ಅಸಮಾಧಾನಗೊಂಡಿದ್ದರು.

ಆಸ್ತಿ ವಿವಾದ: ಉದ್ಯಮಿಗೆ 73 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಮೊಮ್ಮಗ, ತಾಯಿಯ ಮೇಲೂ ಹಲ್ಲೆ
ತೆಲಂಗಾಣದ ವೆಲ್ಜನ್ ಗ್ರೂಪ್ನ ಮಾಲೀಕ ವೆಲಮತಿ ಚಂದ್ರಶೇಖರ ಜನಾರ್ದನ ರಾವ್ (86) ಮೊಮ್ಮಗನಿಂದಲೇ ಹತ್ಯೆಯಾದ ಉದ್ಯಮಿ.

ಆಸ್ತಿ ವಿವಾದ: ಪತಿ ಹತ್ಯೆಗೈದ ಪತ್ನಿ, ಬಂಧನ
ದಂಪತಿಗಳ ನಡುವೆ ವೈಮನಸ್ಸು ಇತ್ತೆಂದು ಹೇಳಲಾಗುತ್ತಿದ್ದು, ಬಿಡದಿ ಪೊಲೀಸ್ ಠಾಣೆಯಲ್ಲಿ ಶಾಂತಮ್ಮ ತನ್ನ ಪತಿಯ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾಳು.

ಧಾರವಾಡ: ಆಸ್ತಿ ವಿವಾದ; ತಂದೆ-ಮಲತಾಯಿಯನ್ನು ಕೊಂದ ಮಗ!
ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಆಸ್ತಿ ವಿವಾದ: ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿ ಕೊಂದ ವ್ಯಕ್ತಿ, ಬಂಧನ
ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಕಿರಿಯ ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿ ಕೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

