Property dispute

ಆಸ್ತಿ ವಿವಾದ: ಕುಟುಂಬದ ಮೇಲೆ ಗುಂಪು ದಾಳಿ!
1990 ರಿಂದ ಇಲ್ಲಿ ನೆಲೆಸಿರುವ ಬಾಳಿಗಾ ಕುಟುಂಬ ತಮ್ಮ ವಿರುದ್ಧ ಬೆದರಿಕೆ, ಕಿರುಕುಳ ಮತ್ತು ಹಲ್ಲೆ ನಡೆಸಿದ್ದಕ್ಕಾಗಿ ದಾಳಿಕೋರರ ವಿರುದ್ಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಆಸ್ತಿ ವಿವಾದ: ಮಗನ ಮೇಲೆ ಆಸಿಡ್ ಎರಚಿದ ತಂದೆ!
ಆಸ್ತಿಯಲ್ಲಿ ಪಾಲು ಕೇಳಿದ ಎಂಬ ಒಂದೇ ಕಾರಣಕ್ಕೆ ತಂದೆಯೋರ್ವ ತನ್ನ ಸ್ವಂತ ಮಗನ ಮೇಲೆ ಆ್ಯಸಿಡ್ ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಮೀನು ವಿವಾದ: ಸುಡುಗಾಡು ಸಿದ್ದರ 45 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಶಿಕ್ಷೆ; ನಿತ್ಯವೂ ನರಕಯಾತನೆ!
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸುಡಗಾಡು ಸಿದ್ದರು ಸಮುದಾಯದ 45 ಕುಟುಂಬಗಳಿಗೆ ಸದಸ್ಯರೇ ಬಹಿಷ್ಕಾರ ಹಾಕಿದ್ದಾರೆ

ಆಸ್ತಿಗಾಗಿ ತಂದೆ, ತಾಯಿ ಸಹೋದರನಿಗೆ ಗುಂಡಿಕ್ಕಿ ಹತ್ಯೆಗೈದ ವ್ಯಕ್ತಿ!
ಪಂಜಾಬ್‌ನ ಜಲಂಧರ್‌ನಲ್ಲಿ ತ್ರಿವಳಿ ಕೊಲೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಮೈಸೂರು: ಆಸ್ತಿ ವಿಚಾರಕ್ಕೆ ಅಣ್ಣ-ಅತ್ತಿಗೆಯನ್ನು ಬರ್ಬರವಾಗಿ ಕೊಂದ ತಮ್ಮ!
ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಅತ್ತಿಗೆಯನ್ನು ತಮ್ಮನೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!
ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ.

ಆಸ್ತಿ ವಿವಾದ: ಬಿಹಾರದಲ್ಲಿ ಎಂಟು ವರ್ಷದ ಬಾಲಕಿಗೆ ಗುಂಡಿಕ್ಕಿ ಹತ್ಯೆ
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎಂಟು ವರ್ಷದ ಬಾಲಕಿಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನಬಂದಂತೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ಬೇನಾಮಿ ಆಸ್ತಿ ವಿವಾದ: ಗುರೂಜಿಗೆ ಕಂಟಕವಾಯ್ತಾ ಮಾಜಿ ಮಹಿಳಾ ಉದ್ಯೋಗಿ ಜೊತೆಗಿನ ಒಡನಾಟ!?
ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಇಲ್ಲಿನ ಉಣಕಲ್ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್ ಹೋಟೆಲ್‌ನ ರಿಸೆಪ್ಶನ್ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರು ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ 55 ವರ್ಷದ ವ್ಯಕ್ತಿಯೊಬ್ಬ ಶುಕ್ರವಾರ ಬಾಂಬೆ ಹೈಕೋರ್ಟ್‌ನ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

