ರಾಜ್ಯಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ
ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.