Property seizure

1,200 ಕೋಟಿ ಇದ್ದ ಆಸ್ತಿ ಈಗ 4,000 ಕೋಟಿ ಆಗಿದೆ, ಆಸ್ತಿ ಜಪ್ತಿಗೆ ಹೆದರಲ್ಲ: ಜನಾರ್ದನ ರೆಡ್ಡಿ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುವುದಕ್ಕೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ: ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ಗಣಿ ಉದ್ಯಮಿ ಮತ್ತು ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

