property tax

ಆಸ್ತಿ ತೆರಿಗೆ ಸಂಗ್ರಹ: ಮಹದೇವಪುರ ವಲಯ ನಂ.1, ನವೆಂಬರ್ ಅಂತ್ಯಕ್ಕೆ 1154.49 ಕೋಟಿ ರೂ ಸಂಗ್ರಹ
ಆಸ್ತಿ ಮಾಲೀಕರೊಂದಿಗೆ ನಿರಂತರವಾಗಿ ಸಭೆಗಳನ್ನು ನಡೆಸುವ ಮೂಲಕ ಜನರಿಗೆ ಓಟಿಸ್ ಬಗ್ಗೆ ಮಾಹಿತಿ ನೀಡಿರುವುದರಿಂದ ಅತಿ ಹೆಚ್ಚು ಆಸ್ತಿ-ತೆರಿಗೆ ಸಂಗ್ರಹಿಸಲು ಸಾಧ್ಯವಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

OTS ಗಡುವು ಅಂತ್ಯ: BBMP ದಾಖಲೆಯ 4,284 ಕೋಟಿ ರೂ ತೆರಿಗೆ ಸಂಗ್ರಹ
2022-23ರಲ್ಲಿ 2,300 ಕೋಟಿ ರೂಪಾಯಿ ಮತ್ತು 2023-24ರಲ್ಲಿ 2293.81 ಕೋಟಿ ರೂಪಾಯಿಗಳನ್ನು ಪಾಲಿಕೆ ಸಂಗ್ರಹಿಸಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಆಸ್ತಿ ತೆರಿಗೆ ವಸೂಲಿಯಲ್ಲಿ ಗಮನಾರ್ಹ ಏರಿಕೆಯಾಗಿದೆ.

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 115 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ!
ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಮಿಟ್ಟಲ್ ಟವರ್‌ನಲ್ಲಿ ಆಸ್ತಿ ತೆರಿಗೆ ಪಾವತಿಸದ ಗೋಯಲ್ ಆಸ್ತಿಗೆ ಬುಧವಾರ ಬೀಗಮುದ್ರೆ ಹಾಕಲು ಮುಂದಾದಾಗ, ಆಸ್ತಿ ಮಾಲೀಕರು ಬಾಕಿಯಿದ್ದ 17,42,412 ರು. ತೆರಿಗೆಯನ್ನು ಕೂಡಲೇ ಪಾವತಿಸಿದ್ದಾರೆ.

ಆಸ್ತಿ ತೆರಿಗೆ ‘OTS’ ಕಾಲಾವಧಿ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್
ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ.

BBMP: ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
ಒನ್ ಟೈಮ್ ಸೆಟಲ್ಮೆಂಟ್(OTS) ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಗಡುವು ಜುಲೈ 31ಕ್ಕೆ ಮುಕ್ತಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತೆರಿಗೆ ಸಂಗ್ರಹದಲ್ಲಿ 600 ಕೋಟಿ ರೂ. ಹೆಚ್ಚಳವಾಗಿದೆ.

OTS ಯೋಜನೆ: 4ನೇ ಶನಿವಾರವೂ ಪಾಲಿಕೆ ಕಂದಾಯ ಕಚೇರಿಗಳು ಓಪನ್
4ನೇ ಶನಿವಾರ ಸಾರ್ವಜನಿಕ ರಜಾ ದಿನವಾಗಿದ್ದು, ವಲಯ ಜಂಟಿ ಆಯುಕ್ತರ ಕಚೇರಿಗಳು ಸ್ಥಾಪಿಸಿರುವ ಹೆಲ್ಪ್ ಡೆಸ್ಕ್‌ಗಳು ಹಾಗೂ ಎಲ್ಲಾ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿನ ಹೆಲ್ಪ್ ಡೆಸ್ಕ್‌ಗಳು ಕಾರ್ಯನಿರ್ವಹಿಸಲಿವೆ.

ಆಸ್ತಿ ತೆರಿಗೆ ಪಾವತಿ ಕುರಿತು ಗೊಂದಲಗಳಿವೆಯೇ? 1533 ಗೆ ಕರೆ ಮಾಡಿ...
ಒಂದು ಬಾರಿ ಪರಿಹಾರ ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರು ಎಷ್ಟು ಪಾವತಿಸಬೇಕು, ಎಲ್ಲಿ ಪಾವತಿಸಬೇಕು ಎಂಬುದೂ ಸೇರಿದಂತೆ ಗೊಂದಲಗಳಿದ್ದರೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆ 1533ಗೆ ಕರೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು.

ಆಸ್ತಿ ತೆರಿಗೆ-ನೀರಿನ ಶುಲ್ಕ ವಸೂಲಿಗೆ ಸ್ವಸಹಾಯ ಗುಂಪುಗಳ ನೆರವು ಪಡೆಯಲು ಸರ್ಕಾರ ಮುಂದು!
ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಂಗ್ರಹಿಸಲು ಮಹಿಳಾ ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ನೆರವು ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಆಸ್ತಿ ತೆರಿಗೆ ಪಾವತಿ: ಜುಲೈ 31ರವರೆಗೆ ಮಾತ್ರ one time settlement ಅವಕಾಶ- ಡಿಸಿಎಂ
“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ.

