property tax

'ಆಸ್ತಿ ತೆರಿಗೆ ಸಂಗ್ರಹದಲ್ಲಿ ಯಾವುದೇ ಹೆಚ್ಚಳವಿಲ್ಲ'; ನಕಲಿ ವಿಡಿಯೋ ವೈರಲ್ ಬೆನ್ನಲ್ಲೇ BBMP ಸ್ಪಷ್ಟನೆ
ರಾಜ್ಯ

'ಆಸ್ತಿ ತೆರಿಗೆ ಸಂಗ್ರಹದಲ್ಲಿ ಯಾವುದೇ ಹೆಚ್ಚಳವಿಲ್ಲ'; ನಕಲಿ ವಿಡಿಯೋ ವೈರಲ್ ಬೆನ್ನಲ್ಲೇ BBMP ಸ್ಪಷ್ಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎಂಬ ಸುದ್ದಿಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ (BBMP) ಸ್ಪಷ್ಟನೆ ನೀಡಿದ್ದು, ಇದು ಸುಳ್ಳುಸುದ್ದಿ ಎಂದು ಹೇಳಿದೆ.

ಪರಿಷ್ಕರಿಸಿದ ಮಾರ್ಗಸೂಚಿ ದರದ ಅನ್ವಯ ಆಸ್ತಿ ತೆರಿಗೆ ಸಂಗ್ರಹಿಸಿ: ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಆಯೋಗ ಶಿಫಾರಸು
ರಾಜ್ಯ

ಪರಿಷ್ಕರಿಸಿದ ಮಾರ್ಗಸೂಚಿ ದರದ ಅನ್ವಯ ಆಸ್ತಿ ತೆರಿಗೆ ಸಂಗ್ರಹಿಸಿ: ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಆಯೋಗ ಶಿಫಾರಸು

ಆದಾಯ ಮೂಲ ಸುಧಾರಿಸಲು ಸ್ಥಳೀಯ ಸಂಸ್ಥೆಗಳು ಪರಿಷ್ಕರಿಸಿದ ಮಾರ್ಗಸೂಚಿ ದರದ ಅನ್ವಯ ಆಸ್ತಿ ತೆರಿಗೆ ಸಂಗ್ರಹಿಸಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ.

ಆಸ್ತಿ ತೆರಿಗೆ ವಸೂಲಿ: ಬಿಬಿಎಂಪಿಗೆ ನಾಗರೀಕರ ಹಿಡಿಶಾಪ, ರಾಜಕೀಯ ಪಕ್ಷಗಳ ಬೆಂಬಲ
ರಾಜ್ಯ

ಆಸ್ತಿ ತೆರಿಗೆ ವಸೂಲಿ: ಬಿಬಿಎಂಪಿಗೆ ನಾಗರೀಕರ ಹಿಡಿಶಾಪ, ರಾಜಕೀಯ ಪಕ್ಷಗಳ ಬೆಂಬಲ

ಹೆಚ್ಚುವರಿ ಆಸ್ತಿ ತೆರಿಗೆ ವಸೂಲಿಗೆ ಮುಂದಾಗಿರುವ ಬಿಬಿಎಂಪಿಗೆ ನಾಗರೀಕರು ಹಿಡಿಶಾಪ ಹಾಕುತ್ತಿದ್ದು, ನಾಗರೀಕರಿಗೆ ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸುತ್ತಿವೆ.

ಆಸ್ತಿ ತೆರಿಗೆ ವಸೂಲಿಗೆ ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ: ಡಿಕೆ.ಶಿವಕುಮಾರ್
ರಾಜ್ಯ

ಆಸ್ತಿ ತೆರಿಗೆ ವಸೂಲಿಗೆ ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ: ಡಿಕೆ.ಶಿವಕುಮಾರ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ‌ ನಡೆಯದ ಹಿನ್ನೆಲೆ ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು.

ಬಿಬಿಎಂಪಿಯಿಂದ ಎಲ್ಲ ಸ್ವತ್ತುಗಳಿಗೆ ಫೆ.27 ರಿಂದ ಖಾತಾ ಆಂದೋಲನ, 4 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ರಾಜ್ಯ

ಬಿಬಿಎಂಪಿಯಿಂದ ಎಲ್ಲ ಸ್ವತ್ತುಗಳಿಗೆ ಫೆ.27 ರಿಂದ ಖಾತಾ ಆಂದೋಲನ, 4 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಸ್ವತ್ತುಗಳನ್ನು ಪಾಲಿಕೆ ಖಾತೆಗಳಲ್ಲಿ ದಾಖಲಿಸಿಕೊಂಡು ತೆರಿಗೆ ವ್ಯಾಪ್ತಿಗೆ ತರಲು ‘ಖಾತಾ ಆಂದೋಲನ’ವನ್ನು ಫೆಬ್ರವರಿ27ರಿಂದ ಆಯೋಜಿಸಲಾಗುತ್ತಿದ್ದು, ಈ ಖಾತಾ ಆಂದೋಲನದಿಂದ 4 ಸಾವಿರ ಕೋಟಿ ರೂ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ.

ಇದೇ ಮೊದಲ ಬಾರಿಗೆ ಏಪ್ರಿಲ್ 1 ರಿಂದ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಜಾರಿ
ದೇಶ

ಇದೇ ಮೊದಲ ಬಾರಿಗೆ ಏಪ್ರಿಲ್ 1 ರಿಂದ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಜಾರಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿದ 3 ವರ್ಷಗಳ ಬಳಿಕ ಏ.1 ರಿಂದ ಆಸ್ತಿ ತೆರಿಗೆ ವಿಧಿಸುವುದು ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಗೆ ಬರುತ್ತಿದೆ. 

ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ರಾಜ್ಯ

ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

 ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಮಂತ್ರಿ ಮಾಲ್ ಆಡಳಿತ ಮಂಡಳಿ: ಬಿಬಿಎಂಪಿಗೆ ಸ್ಥಳದಲ್ಲಿಯೇ 5 ಕೋಟಿ ರೂ. ಡಿಡಿ ಪಾವತಿ
ರಾಜ್ಯ

ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಮಂತ್ರಿ ಮಾಲ್ ಆಡಳಿತ ಮಂಡಳಿ: ಬಿಬಿಎಂಪಿಗೆ ಸ್ಥಳದಲ್ಲಿಯೇ 5 ಕೋಟಿ ರೂ. ಡಿಡಿ ಪಾವತಿ

ಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿಮಾಲ್ ಗೆ ಬಿಬಿಎಂಪಿ ಗುರುವಾರ ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಆಡಳಿತ ಮಂಡಳಿ ಕೂಡಲೇ 5 ಕೋಟಿ ರೂಪಾಯಿ ಡಿಡಿ ನೀಡಿದೆ.

ಲಾಕ್‌ಡೌನ್ ಅವಧಿಯ ತೆರಿಗೆ ಪಾವತಿ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಜ್ಯ

ಲಾಕ್‌ಡೌನ್ ಅವಧಿಯ ತೆರಿಗೆ ಪಾವತಿ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಕೋವಿಡ್-19 ಸಾಂಕ್ರಾಮಿಕ ಲಾಕ್ಡೌನ್ ಅವಧಿಯಲ್ಲಿ ಪಾಲಿಕೆಯ ಜಾಗ ಮತ್ತು ಕಟ್ಟಡಗಳಿಗೆ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ಜಾರಿ ಮಾಡಿದೆ.