Property

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು: ಸಚಿವ ಎಸ್ ಟಿ ಸೋಮಶೇಖರ್
ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!
ವಯಸ್ಸಾದ ಮಹಿಳೆಯೊಬ್ಬರು ತನಗೆ ಮತ್ತು ತನ್ನ ಕುಟುಂಬಕ್ಕೆ 25 ವರ್ಷಗಳಿಂದ ಸೇವೆಯನ್ನು ಮಾಡಿದ ರಿಕ್ಷಾ ಚಾಲಕನಿಗೆ ತನ್ನ ಒಂದು ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿರುವ ಘಟನೆ ಒಡಿಶಾದ ಕಟಕ್‌ನಲ್ಲಿ ನಡೆದಿದೆ.

ನಾನು ಬಣ್ಣ ಹಚ್ಚೋಕೂ ಸಿದ್ದ, ಲಾಂಗ್ ಹಿಡಿಯೋಕೂ ಸಿದ್ದ: ನಟ ದರ್ಶನ್
ನಾನು ಓದಿದ್ದು ಹತ್ತನೇ ತರಗತಿ, ಕಲಾವಿದನಾಗಿ ನಾನು ಕುರುಕ್ಷೇತ್ರ, ಸಂಗೊಳ್ಳಿ ರಾಯಣ್ಣ, ಮೆಜೆಸ್ಟಿಕ್ ಸಿನಿಮಾಗಳನ್ನು ಮಾಡಿದ್ದೇನೆ. ನಾನು ಲಾಂಗ್ ಹಿಡಿಯೋಕೂ ಸಿದ್ದ ಎಂದು ನಟ ದರ್ಶನ್ ಹೇಳಿದ್ದಾರೆ.

ಆಸ್ತಿ ದೊಡ್ಡಮನೆಯವರದ್ದು, ಹೀಗಾಗಿ ಕೊಡಲ್ಲ ಎಂದೆ: ದರ್ಶನ್ ಜೊತೆಗಿನ ರಂಪಾಟದ ಕಾರಣ ಬಿಚ್ಚಿಟ್ಟ ಉಮಾಪತಿ!
ದರ್ಶನ್ ಹೆಸರಲ್ಲಿ ನಡೆದ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಂದು ನಿರ್ಮಾಪಕ ಉಪಮಾತಿ ಶ್ರೀನಿವಾಸ್ ಗೌಡ ಮತ್ತೊಂದು ಸ್ಪೋಟಕ ಮಾಹಿತಿ ಸಿಡಿಸಿದ್ದಾರೆ.

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ
ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್'ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

'ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?'
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಭಾರತೀಯ ಬಿಜೆಪಿ ಪ್ರಶ್ನಿಸಿದೆ.

ಡಿಕೆ ಶಿವಕುಮಾರ್ ತಮ್ಮ ಆಸ್ತಿ ವಿವರ ಬಹಿರಂಗಪಡಿಸಲಿ: ಪ್ರಹ್ಲಾದ್ ಜೋಶಿ
ಕೇವಲ ಸತ್ಯ ಹರಿಶ್ಚಂದ್ರ, ಪ್ರಾಮಾಣಿಕ ಎಂದು ಹೇಳುವುದಲ್ಲ... ಡಿಕೆ ಶಿವಕುಮಾರ್ ಅವರು ಶಾಸಕನಾಗುವುದಕ್ಕೂ ಮುನ್ನ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸವಾಲು ಹಾಕಿದ್ದಾರೆ.

ವಂಚನೆ ಪ್ರಕರಣ: ನಿರ್ಮಾಪಕ ಆನಂದ್ ಅಪ್ಪುಗೋಳ ಆಸ್ತಿ ಹರಾಜು ಕೋರಿ ಅರ್ಜಿ
ಐಷಾರಾಮಿ ಬಂಗಲೆಗಳು ಸೇರಿದಂತೆ ನಿರ್ಮಾಪಕ ಆನಂದ ಅಪ್ಪುಗೋಳ ಅವರಿ ಸೇರಿದ 110 ಆಸ್ತಿಗಳನ್ನು ಹರಾಜು ಹಾಕುವಂತೆ ಕೋರಿ ಸ್ಥಳೀಯ ಆಡಳಿತ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಪರ್ಯಾಯ ಮಾರ್ಗದ ಹುಡುಕಾಟದಲ್ಲಿ ಸರ್ಕಾರ
ಸರ್ಕಾರದ ಬಹು ನಿರೀಕ್ಷಿತ ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಆಸ್ತಿಗಳನ್ನು ಕಾನೂನು ಬದ್ದಗೊಳಿಸಲು ಸರ್ಕಾರ ಪರ್ಯಾಯ ಮಾರ್ಗ ಹುಡುಕುತ್ತಿದೆ.

