ದೇಶನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನಕ್ಕೆ ಸಂಬಂಧಿಸಿದ ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ
ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರು ದ್ವೇಷಪೂರಿತ ಹೇಳಿಕೆ ನೀಡಿರುವುದು ಹಾಗೂ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಮತ್ತು ಬಂಧಿಸುವಂತೆ.