ದೇಶಪ್ರವಾದಿ ಕುರಿತ ಹೇಳಿಕೆ ವಿವಾದ: ನೂಪುರ್ ಶರ್ಮಾಗೆ ಗೌತಮ್ ಗಂಭೀರ್ ಬೆಂಬಲ
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ದೇಶ- ವಿದೇಶಗಳಲ್ಲಿ ವಿವಾದಕ್ಕೆ ಕಾರಣವಾಗಿರುವ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮಾಜಿ ಕ್ರಿಕೆಟಿಗ, ರಾಜಕಾರಣಿ ಗೌತಮ್ ಗಂಭೀರ್ ಬೆಂಬಲ ನೀಡಿದ್ದಾರೆ.