ದೇಶಪ್ರವಾದಿ ವಿರುದ್ಧ ಹೇಳಿಕೆ: ನೂಪುರ್ ಶರ್ಮಾಗೆ ರಾಜ್ ಠಾಕ್ರೆ ಬೆಂಬಲ; ಜಾಕಿರ್ ನಾಯ್ಕ್ ಬಗ್ಗೆ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ಅವರನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬೆಂಬಲಿಸಿದ್ದಾರೆ.